Friday, October 21, 2011

ಅಶ್ವಗಂಧ

 

ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.


ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯ ಕೊರತೆ ಉಂಟಾದರೆ ನೀವು ನೆನೆಸಿಕೊಳ್ಳಬೇಕಾದ ಮೊದಲ ಸಸ್ಯವೆಂದರೆ ಅಶ್ವಗಂಧ. ಅನೇಕ ಔಷಧೀಯ ಗುಣಗಳನ್ನು ಹೊಂದಿರುವ ಅಶ್ವಗಂಧದಲ್ಲಿ ಆರೋಗ್ಯಕ್ಕೆ ಹೇರಳವಾದ ಲಾಭವಿದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗಗಳನ್ನು ತಡೆಯುವುದು ಅಶ್ವಗಂಧದಿಂದ ಸಾಧ್ಯವಾಗಲಿದೆ.


ಅಶ್ವಗಂಧದಿಂದ ಆರೋಗ್ಯಕ್ಕೆ ಉಪಯೋಗ:
* ಬ್ಯಾಕ್ಟಿರಿಯಾ ವಿರುದ್ಧ ಹೋರಾಡಲು ಹೆಚ್ಚು ಪರಿಣಾಮಕಾರಿ
* ಉರಿ ನಿವಾರಕ * ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ
* ನಿದ್ರಾಹೀನತೆ, ಕ್ಯಾನ್ಸರ್, ಸಂಧಿವಾತ, ಮಧುಮೇಹ ಹತೋಟಿಗೆ ತರುತ್ತದೆ
* ನರಮಂಡಲವನ್ನು ಸಧೃಡವಾಗಿಡುತ್ತದೆ.

1 comment:

  1. ಮಹತ್ವದ ವಿಷಯವಾಗಿದ್ದು. ಇದರ ಬಗ್ಗೆ ಇನ್ನೂ ಹೆಚ್ಚು ವಿವರಣೆ ಬೇಕಾಗಿದ್ದು.
    ಅಶ್ವಗಂಧ ಸಿಗುವ ಬಗ್ಗೆ ಹೇಳಿ.
    ಎಲ್ಲಿ ಯಾರನ್ನ ಸಂಪರ್ಕಿಸಬೇಕು ಎಂಬುದನ್ನ ಹೇಳಿ.
    ಉತ್ತಮವಾದ ಲೇಖನ‌ಮಾಲಿಕೆ ನಿಮ್ಮದಾಗಿದ್ದು.ನಾಮು ಸಹಜವಾಗಿ ಕತೂಹಲದಿಂದ ನಿಮ್ಮ ಬ್ಲಾಗ್ ನ್ನು ಓದುತ್ತಿರುತ್ತೇನೆ.

    ReplyDelete